ADVERTISEMENT

ಮಾರ್ಚ್ 28ರಂದು ಯುವ ಸಂವಾದ: ಅಣ್ಣಾ ಮಲೈ ಉಪನ್ಯಾಸ

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2023, 15:30 IST
Last Updated 27 ಮಾರ್ಚ್ 2023, 15:30 IST
ಅಣ್ಣಾಮಲೈ
ಅಣ್ಣಾಮಲೈ   

ಉಡುಪಿ: ಶ್ರೀಕೃಷ್ಣ ಸೇವಾ ಬಳಗ, ಅದಮಾರು ಮಠದ ವತಿಯಿಂದ ಮಾರ್ಚ್ 28ರಂದು ಮಧ್ಯಾಹ್ನ 3 ಗಂಟೆಗೆ ನಗರದ ಪೂರ್ಣ ಪ್ರಜ್ಞ ಕಾಲೇಜು ಸಭಾಂಗಣದಲ್ಲಿ ವಿಶ್ವಾರ್ಪಣಂ ಯುವ ಸಂವಾದ ಕಾರ್ಯಕ್ರಮ ನಡೆಯಲಿದೆ.

ತಮಿಳುನಾಡ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಅಣ್ಣಾಮಲೈ ಸ್ವಾತಂತ್ರ್ಯ ನಂತರದ ಒಕ್ಕೂಟ ಭಾರತ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.