
ಪ್ರಜಾವಾಣಿ ವಾರ್ತೆ
ರವೀಂದ್ರ ಕೋರಿಶೆಟ್ಟರ್
ಉಡುಪಿ: ಆದಿಮ ಕಲಾ ಟ್ರಸ್ಟ್ ಉಡುಪಿ ತನ್ನ ವಾರ್ಷಿಕೋತ್ಸವದ ನೆನಪಿಗಾಗಿ ನೀಡುವ ಆದಿಮ ಕಲಾ ರತ್ನ ರಾಷ್ಟ್ರೀಯ ಪ್ರಶಸ್ತಿಗೆ ಭಾರತೀಯ ಪುರಾತತ್ತ್ವ ವಿದ್ವಾಂಸ ರವೀಂದ್ರ ಕೋರಿಶೆಟ್ಟರ್ ಅವರನ್ನು ಆಯ್ಕೆ ಮಾಡಲಾಗಿದೆ.
ಪ್ರಶಸ್ತಿ ₹25 ಸಾವಿರ ನಗದು ಒಳಗೊಂಡಿದೆ ಎಂದು ಟ್ರಸ್ಟ್‌ನ ಸ್ಥಾಪಕ ಸಂಚಾಲಕ ಪ್ರೊ. ಟಿ.ಮುರುಗೇಶಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.