
ಪ್ರಜಾವಾಣಿ ವಾರ್ತೆಉಡುಪಿ: ಉಡುಪಿ ತಾಲ್ಲೂಕು ಬಿಇಒ ಮಂಜುಳಾ ಅವರನ್ನು ಕರ್ತವ್ಯ ಲೋಪದ ಆರೋಪದ ಮೇಲೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು ಅಮಾನತುಗೊಳಿಸಿದ್ದಾರೆ.
ಮಂಜುಳಾ ಅವರ ವಿರುದ್ಧದ ಆರೋಪಗಳ ಕುರಿತು ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ಅಮಾನತು ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.