ಬ್ರಹ್ಮಾವರ ತಾಲ್ಲೂಕಿನ ಹೊಸೂರು ಗ್ರಾಮದ ರಾಜೇಶ್ವರಿ ಗರ್ಭಿಣಿಯನ್ನು108 ಆರೋಗ್ಯ ಕವಚದಲ್ಲಿ ಆಸ್ಪತ್ರೆಗೆ ಸಾಗಿಸುವ ಸಂದರ್ಭ ದಾರಿ ಮಧ್ಯೆ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಮಂಗಳವಾರ ನಡೆದಿದೆ.
ಬ್ರಹ್ಮಾವರ: ತಾಲ್ಲೂಕಿನ ಹೊಸೂರು ಗ್ರಾಮದ ರಾಜೇಶ್ವರಿ ಎಂಬುವರನ್ನು ಮಂಗಳವಾರ 108 ಆರೋಗ್ಯ ಕವಚ ಆಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ಕರೆದೊಯ್ಯುವಾಗ ದಾರಿ ಮಧ್ಯೆ ಗಂಡು ಮಗುವಿಗೆ ಜನ್ಮ
ನೀಡಿದ್ದಾರೆ.
ಆಂಬುಲೆನ್ಸ್ ಸಿಬ್ಬಂದಿ ಪರಮೇಶ್ವರ ಛಲವಾದಿ, ಚಾಲಕ ಪ್ರಕಾಶ ಅವರ ನೆರವಿನಿಂದ ಸುರಕ್ಷಿತವಾಗಿ ಹೆರಿಗೆ ಮಾಡಿಸಲಾಯಿತು. ನಂತರ ತಾಯಿ ಮತ್ತು ಮಗುವನ್ನು ಉಡುಪಿಯ ಸರ್ಕಾರಿ ಮಕ್ಕಳ ಆಸ್ಪತ್ರೆಗೆ
ದಾಖಲಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.