ADVERTISEMENT

ಬಸ್ ಪಲ್ಟಿ: ಹಲವರಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 13 ಮೇ 2022, 2:12 IST
Last Updated 13 ಮೇ 2022, 2:12 IST
ಉಡುಪಿ ಉದ್ಯಾವರ ಸಮೀಪದ ಬಲಾಯಿಪಾದೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಬೆಳಿಗ್ಗೆ ಖಾಸಗಿ ಬಸ್‌ ಪಲ್ಟಿಯಾಗಿದ್ದು ಹಲವರು ಗಾಯಗೊಂಡಿದ್ದಾರೆ.
ಉಡುಪಿ ಉದ್ಯಾವರ ಸಮೀಪದ ಬಲಾಯಿಪಾದೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಬೆಳಿಗ್ಗೆ ಖಾಸಗಿ ಬಸ್‌ ಪಲ್ಟಿಯಾಗಿದ್ದು ಹಲವರು ಗಾಯಗೊಂಡಿದ್ದಾರೆ.   

ಉಡುಪಿ: ಉದ್ಯಾವರ ಸಮೀಪದ ಬಲಾಯಿಪಾದೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಬೆಳಿಗ್ಗೆ ಖಾಸಗಿ ಬಸ್‌ ಪಲ್ಟಿಯಾಗಿದ್ದು ಹಲವರು ಗಾಯಗೊಂಡಿದ್ದಾರೆ.

ಉಡುಪಿಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಎಪಿಎಂ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು ಬಸ್‌ನಲ್ಲಿದ್ದ ಹಲವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT