ADVERTISEMENT

ಬೈಂದೂರು | ಕೆರೆಗೆ ಬಿದ್ದು ಬಾಲಕ ಸಾವು

​ಪ್ರಜಾವಾಣಿ ವಾರ್ತೆ
Published 15 ಜುಲೈ 2025, 6:51 IST
Last Updated 15 ಜುಲೈ 2025, 6:51 IST
<div class="paragraphs"><p>ಸಾವು</p></div>

ಸಾವು

   

(ಪ್ರಾತಿನಿಧಿಕ ಚಿತ್ರ)

ಬೈಂದೂರು: ಯಡ್ತರೆ ಗ್ರಾಮದ ಆಯಾನ್ ರಝಾ (12) ಗ್ರಾಮದ ಜಾಮೀಯಾ ಮಸೀದಿಯ ಕೆರೆಯಲ್ಲಿ ಕಾಲು ತೊಳೆಯಲು ಹೋದಾಗ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾನೆ.

ADVERTISEMENT

ಈತ ಅಬ್ದುಲ್ ರಹೀಮ್ ಅವರ ಪುತ್ರ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.