ADVERTISEMENT

ಮರಣೋತ್ತರ ಪರೀಕ್ಷೆಗೆ ಸಂತೋಷ್ ಪಾಟೀಲ್ ಮೃತದೇಹ ರವಾನೆ

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2022, 12:27 IST
Last Updated 13 ಏಪ್ರಿಲ್ 2022, 12:27 IST
ಮರಣೋತ್ತರ ಪರೀಕ್ಷೆಗೆ ಸಂತೋಷ್ ಪಾಟೀಲ್ ಮೃತದೇಹ ರವಾನೆ
ಮರಣೋತ್ತರ ಪರೀಕ್ಷೆಗೆ ಸಂತೋಷ್ ಪಾಟೀಲ್ ಮೃತದೇಹ ರವಾನೆ   

ಉಡುಪಿ: ಸಂತೋಷ್ ಪಾಟೀಲ್ ಅನುಮಾನಾಸ್ಪದ ಸಾವಿನ ಪ್ರಕರಣದಲ್ಲಿ ಸಚಿವ ಈಶ್ವರಪ್ಪ, ಬಸವರಾಜ್‌, ರಮೇಶ್ ಬಂಧನವಾಗುವವರೆಗೂ ಶವ ಕೊಂಡೊಯ್ಯುವುದಿಲ್ಲ, ಮರಣೋತ್ತರ ಪರೀಕ್ಷೆಗೆ ಅವಕಾಶ ನೀಡುವುದಿಲ್ಲ ಎಂದು ಪಟ್ಟುಹಿಡಿದಿದ್ದ ಕುಟುಂಬಸ್ಥರ ಮನವೊಲಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಎಫ್‌ಐಆರ್ ದಾಖಲಾಗಿ, ಪಂಚನಾಮೆ ಪೂರ್ಣಗೊಂಡು ಹಲವು ತಾಸು ಕಳೆದರೂ ಕುಟುಂಬಸ್ಥರು ಶವ ಪರೀಕ್ಷೆಗೆ ಅನುಮತಿ ನೀಡಿರಲಿಲ್ಲ. ಕೊನೆಗೆ ಹಿರಿಯ ಪೊಲೀಸ್ ಅಧಿಕಾರಿಗಳು ಮನವೊಲಿಸಿದ ಬಳಿಕ ಶವವನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಸಾಗಿಸಲಾಯಿತು.

ADVERTISEMENT

ಇವುಗಳನ್ನೂ ಓದಿ..

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.