ಉಡುಪಿ: ಜಿಲ್ಲೆಯಲ್ಲಿ ಸೋಮವಾರ 332 ಮಂದಿಯಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ. ಒಟ್ಟು ಪ್ರಕರಣಗಳ ಸಂಖ್ಯೆ 16,686ಕ್ಕೇರಿಕೆಯಾಗಿದೆ.
ಸೋಮವಾರ 195 ಮಂದಿ ಗುಣಮುಖರಾಗಿದ್ದು, ಇದುವರೆಗೂ 14,712 ಸೋಂಕಿನಿಂದ ಮುಕ್ತರಾಗಿದ್ದಾರೆ. ಜಿಲ್ಲೆಯಲ್ಲಿ 1,830 ಸಕ್ರಿಯ ಸೋಂಕಿತ ಪ್ರಕರಣಗಳಿದ್ದು, 144 ಸೋಂಕಿತರು ಮೃತಪಟ್ಟಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.