ADVERTISEMENT

ಉಡುಪಿ: 7 ಮಂದಿಗೆ ಕೋವಿಡ್‌

​ಪ್ರಜಾವಾಣಿ ವಾರ್ತೆ
Published 26 ಜನವರಿ 2021, 14:30 IST
Last Updated 26 ಜನವರಿ 2021, 14:30 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಉಡುಪಿ: ಜಿಲ್ಲೆಯಲ್ಲಿ ಮಂಗಳವಾರ 7 ಮಂದಿಗೆ ಕೋವಿಡ್‌ ದೃಢಪಟ್ಟಿದೆ. ಉಡುಪಿಯ 1, ಕುಂದಾಪುರದ 3, ಕಾರ್ಕಳದ 1 ಹಾಗೂ ಇತರೆ ಜಿಲ್ಲೆಗಳ ಇಬ್ಬರಿಗೆ ಸೋಂಕು ಕಾಣಿಸಿಕೊಂಡಿದೆ.

ಜಿಲ್ಲೆಯಲ್ಲಿ ಒಟ್ಟು 23,282 ಸೋಂಕಿತ ಪ್ರಕರಣಗಳಿದ್ದು, 40 ಸಕ್ರಿಯ ಸೋಂಕಿತರು ಇದ್ದಾರೆ. ಮಂಗಳವಾರ 7 ಮಂದಿ ಸೇರಿ 23,053 ಸೋಂಕಿತರು ಗುಣಮುಖರಾಗಿದ್ದಾರೆ. 189 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT