ADVERTISEMENT

ಉಡುಪಿ: 274 ಮಂದಿಗೆ ಕೋವಿಡ್‌

​ಪ್ರಜಾವಾಣಿ ವಾರ್ತೆ
Published 22 ಏಪ್ರಿಲ್ 2021, 15:26 IST
Last Updated 22 ಏಪ್ರಿಲ್ 2021, 15:26 IST

ಉಡುಪಿ: ಜಿಲ್ಲೆಯಲ್ಲಿ ಗುರುವಾರ 274 ಮಂದಿಗೆ ಕೋವಿಡ್‌ ದೃಢಪಟ್ಟಿದ್ದು, ಉಡುಪಿಯ 127, ಕುಂದಾಪುರದ 91 ಕಾರ್ಕಳದ 53 ಹಾಗೂ ಇತರೆ ಜಿಲ್ಲೆಗಳ ಮೂವರಿಗೆ ಸೋಂಕು ತಗುಲಿದೆ.

ಸೋಂಕಿತರಲ್ಲಿ 125 ಮಹಿಳೆಯರು, 149 ಪುರುಷರಿದ್ದು, 123 ಮಂದಿಯಲ್ಲಿ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡರೆ, 151 ಮಂದಿಯಲ್ಲಿ ಕಾಣಿಸಿಕೊಂಡಿಲ್ಲ. 30 ಸೋಂಕಿತರು ಆಸ್ಪತ್ರೆಯಲ್ಲಿ, 244 ಮಂದಿ ಹೋಂಐಸೊಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT