ADVERTISEMENT

ಉಡುಪಿ: 21 ಮಂದಿಗೆ ಕೋವಿಡ್‌

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2021, 14:35 IST
Last Updated 5 ಫೆಬ್ರುವರಿ 2021, 14:35 IST

ಉಡುಪಿ: ಜಿಲ್ಲೆಯಲ್ಲಿ ಶುಕ್ರವಾರ 21 ಮಂದಿಯಲ್ಲಿ ಕೋವಿಡ್‌–19 ದೃಢಪಟ್ಟಿದ್ದು, ಉಡುಪಿಯ 7, ಕುಂದಾಪುರ, ಕಾರ್ಕಳದ ತಲಾ 6 ಹಾಗೂ ಬೇರೆ ಜಿಲ್ಲೆಗಳಿಂದ ಬಂದಿದ್ದ ಇಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ.

ಸೋಂಕಿತರಲ್ಲಿ 16 ಪುರುಷರಿದ್ದು, ಐವರು ಮಹಿಳೆಯರಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 23,378ಕ್ಕೆ ಏರಿಕೆಯಾಗಿದ್ದು, 48 ಸಕ್ರಿಯ ಸೋಂಕಿತರು ಇದ್ದಾರೆ. 23,141 ಸೋಂಕಿತರು ಗುಣಮುಖರಾಗಿದ್ದಾರೆ. 189 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT