ADVERTISEMENT

ಉಡುಪಿ: 7 ಮಂದಿಗೆ ಕೋವಿಡ್‌

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2021, 15:30 IST
Last Updated 24 ಫೆಬ್ರುವರಿ 2021, 15:30 IST

ಉಡುಪಿ: ಜಿಲ್ಲೆಯಲ್ಲಿ ಬುಧವಾರ 7 ಮಂದಿಯಲ್ಲಿ ಕೋವಿಡ್‌–19 ದೃಢಪಟ್ಟಿದ್ದು, ಉಡುಪಿಯ ಐವರು, ಕುಂದಾಪುರದ ಇಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ. ಸೋಂಕಿತರಿಗೆ ಹೋಂ ಐಸೊಲೇಷನ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 23,557 ಇದ್ದು, ಸಕ್ರಿಯ ಸೋಂಕಿತರ ಸಂಖ್ಯೆ 63 ಇವೆ. 23,305 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, 189 ಮಂದಿ ಮೃತಪಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT