ಉಡುಪಿ: ಜಿಲ್ಲೆಯಲ್ಲಿ ಶನಿವಾರ 14 ಮಂದಿಗೆ ಕೋವಿಡ್–19 ದೃಢಪಟ್ಟಿದೆ. ಉಡುಪಿ, ಕುಂದಾಪುರದ ಐವರು, ಕಾರ್ಕಳದ ಮೂವರು ಹಾಗೂ ಬೇರೆ ಜಿಲ್ಲೆಯ ಒಬ್ಬರಿಗೆ ಸೋಂಕು ತಗುಲಿದೆ.
27 ಜನರು ಗುಣಮುಖರಾಗಿದ್ದು, ಇದುವರೆಗೂ 22,403 ಸೋಂಕಿತರು ಸೋಂಕು ಮುಕ್ತರಾಗಿದ್ದಾರೆ. ಒಟ್ಟು 22,773 ಪ್ರಕರಣಗಳಿದ್ದು, 183 ಸಕ್ರಿಯ ಸೋಂಕಿತರು ಇದ್ದಾರೆ. 187 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.