ADVERTISEMENT

79 ಮಂದಿಗೆ ಕೋವಿಡ್‌ ದೃಢ

​ಪ್ರಜಾವಾಣಿ ವಾರ್ತೆ
Published 24 ಅಕ್ಟೋಬರ್ 2020, 17:00 IST
Last Updated 24 ಅಕ್ಟೋಬರ್ 2020, 17:00 IST

ಉಡುಪಿ: ಜಿಲ್ಲೆಯಲ್ಲಿ ಶನಿವಾರ 79 ಮಂದಿಗೆ ಕೋವಿಡ್–19 ದೃಢಪಟ್ಟಿದೆ. ಉಡುಪಿಯ 34, ಕುಂದಾಪುರದ 32, ಕಾರ್ಕಳದ 13 ಮಂದಿಗೆ ಸೋಂಕು ತಗುಲಿದೆ.

14 ಸೋಂಕಿತರಿಗೆ ರೋಗದ ಲಕ್ಷಣಗಳು ಕಂಡುಬಂದರೆ 65 ಮಂದಿಗೆ ಲಕ್ಷಣಗಳು ಇಲ್ಲ. ಶನಿವಾರ 173 ಸೇರಿ 19,927 ಸೋಂಕಿತರು ಗುಣಮುಖರಾಗಿದ್ದಾರೆ. 1314 ಸಕ್ರಿಯ ಸೋಂಕಿತ ಪ್ರಕರಣಗಳು ಇದ್ದು, ಒಟ್ಟು ಪ್ರಕರಣಗಳ ಸಂಖ್ಯೆ 21,431 ಇವೆ. ಸೋಂಕಿನಿಂದ 178 ಮಂದಿ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT