ADVERTISEMENT

ಉಡುಪಿ: ಐವರಿಗೆ ಕೋವಿಡ್‌ ದೃಢ

​ಪ್ರಜಾವಾಣಿ ವಾರ್ತೆ
Published 16 ಜನವರಿ 2021, 16:05 IST
Last Updated 16 ಜನವರಿ 2021, 16:05 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಉಡುಪಿ: ಜಿಲ್ಲೆಯಲ್ಲಿ ಶನಿವಾರ 5 ಮಂದಿಗೆ ಕೋವಿಡ್‌ ದೃಢಪಟ್ಟಿದೆ. ಉಡುಪಿಯ ನಾಲ್ವರು, ಕುಂದಾಪುರದ ಒಬ್ಬರಿಗೆ ಸೋಂಕು ತಗುಲಿದೆ. ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 23218 ಇದ್ದು, ಸಕ್ರಿಯ ಸೋಂಕಿತರು 27 ಮಂದಿ ಮಾತ್ರ ಇದ್ದಾರೆ.

ಶನಿವಾರ 19 ಸೇರಿ ಜಿಲ್ಲೆಯಲ್ಲಿ 23002 ಸೋಂಕಿತರು ಗುಣಮುಖರಾಗಿದ್ದಾರೆ. 189 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT