ADVERTISEMENT

ಉಡುಪಿ: 26 ಮಂದಿಗೆ ಕೋವಿಡ್‌

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2020, 16:43 IST
Last Updated 3 ಡಿಸೆಂಬರ್ 2020, 16:43 IST

ಉಡುಪಿ: ಜಿಲ್ಲೆಯಲ್ಲಿ ಗುರುವಾರ 26 ಮಂದಿಗೆ ಕೋವಿಡ್‌ ದೃಢಪಟ್ಟಿದೆ. ಉಡುಪಿಯ 17, ಕುಂದಾಪುರದ 7 ಹಾಗೂ ಕಾರ್ಕಳದ 1 ಹಾಗೂ ಬೇರೆ ಜಿಲ್ಲೆಯ ಒಬ್ಬರಿಗೆ ಸೋಂಕು ತಗುಲಿದೆ.

18 ಮಂದಿ ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಸೋಂಕಿನಿಂದ ಗುಣರಾದವರ ಸಂಖ್ಯೆ 22,359ಕ್ಕೆ ಏರಿಕೆಯಾಗಿದೆ. ಒಟ್ಟು ಪ್ರಕರಣಗಳ ಸಂಖ್ಯೆ 22,745 ಇದ್ದು, 199 ಸಕ್ರಿಯ ಸೋಂಕಿತರು ಇದ್ದಾರೆ. ಇದುವರೆಗೂ 187 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT