ADVERTISEMENT

ಉಡುಪಿ: 106 ಮಂದಿಗೆ ಕೋವಿಡ್‌

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2020, 16:06 IST
Last Updated 22 ಸೆಪ್ಟೆಂಬರ್ 2020, 16:06 IST

ಉಡುಪಿ: ಜಿಲ್ಲೆಯಲ್ಲಿ ಮಂಗಳವಾರ 106 ಮಂದಿಗೆ ಕೋವಿಡ್‌ ಸೋಂಕು ದೃಢಪಟ್ಟಿದೆ. ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 15,738ಕ್ಕೇರಿಕೆಯಾಗಿದೆ.

13,978 ಮಂದಿ ಗುಣಮುಖರಾಗಿದ್ದು, 1617 ಸಕ್ರಿಯ ಪ್ರಕರಣಗಳು ಇವೆ. ಇದುವರೆಗೂ 143 ಸೋಂಕಿತರು ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT