ADVERTISEMENT

ಮೂವರು ಸೋಂಕಿತರು ಸಾವು; 224 ಮಂದಿಗೆ ಕೋವಿಡ್‌

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2020, 16:09 IST
Last Updated 6 ಅಕ್ಟೋಬರ್ 2020, 16:09 IST

ಉಡುಪಿ: ಜಿಲ್ಲೆಯಲ್ಲಿ ಮಂಗಳವಾರ ಮೂವರು ಕೋವಿಡ್ ಸೋಂಕಿತರು ಮೃತಪಟ್ಟಿದ್ದು, 224 ಮಂದಿಗೆ ಸೋಂಕು ದೃಢವಾಗಿದೆ. ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 18,362ಕ್ಕೆ ಏರಿಕೆಯಾಗಿದೆ.

ಮಂಗಳವಾರ 384 ಮಂದಿ ಗುಣಮುಖರಾಗಿದ್ದು, ಇದುವರೆಗೂ 16,128 ರೋಗಿಗಳು ಸೋಂಕು ಮುಕ್ತರಾಗಿದ್ದಾರೆ. ಸಕ್ರಿಯ ಸೋಂಕಿತ ಪ್ರಕರಣಗಳು 2,074 ಇವೆ. 160 ಸೋಂಕಿತರು ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT