ADVERTISEMENT

ಉಡುಪಿ: 21 ಮಂದಿಗೆ ಕೋವಿಡ್‌

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2020, 13:59 IST
Last Updated 17 ನವೆಂಬರ್ 2020, 13:59 IST

ಉಡುಪಿ: ಜಿಲ್ಲೆಯಲ್ಲಿ ಮಂಗಳವಾರ 21 ಮಂದಿಯಲ್ಲಿ ಕೋವಿಡ್‌–19 ದೃಢಪಟ್ಟಿದೆ. ಉಡುಪಿಯ, ಕುಂದಾಪುರದ 11, ಕಾರ್ಕಳದ ಒಬ್ಬರಿಗೆ ಸೋಂಕು ತಗುಲಿದೆ. ಸೋಂಕಿತರಲ್ಲಿ 7 ಮಹಿಳೆಯರು, 14 ಪುರುಷರು ಇದ್ದಾರೆ.

26 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೂ 21,997 ಸೋಂಕಿತರು ಆಸ್ಪತ್ರೆಯಿಂದ ಡಿಸ್‌ಚಾರ್ಜ್ ಆಗಿದ್ದಾರೆ. 211 ಸಕ್ರಿಯ ಸೋಂಕಿತರಿದ್ದು, 22,400 ಒಟ್ಟು ಪ್ರಕರಣಗಳಿವೆ. 187 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT