ADVERTISEMENT

ಉಡುಪಿ: 10 ಮಂದಿಗೆ ಕೋವಿಡ್‌ ದೃಢ

​ಪ್ರಜಾವಾಣಿ ವಾರ್ತೆ
Published 6 ಜನವರಿ 2021, 16:16 IST
Last Updated 6 ಜನವರಿ 2021, 16:16 IST

ಉಡುಪಿ: ಜಿಲ್ಲೆಯಲ್ಲಿ ಬುಧವಾರ 10 ಮಂದಿಗೆ ಕೋವಿಡ್‌–19 ದೃಢ‍ಪ‍ಟ್ಟಿದೆ. ಉಡುಪಿಯ 8 ಹಾಗೂ ಕುಂದಾಪುರದ ಇಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಎಲ್ಲರಿಗೂ ಹೋಂ ಐಸೊಲೇಷನ್‌ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬುಧವಾರ 10 ಮಂದಿ ಸೇರಿ ಜಿಲ್ಲೆಯಲ್ಲಿ ಇದುವರೆಗೂ 22,851 ಸೋಂಕಿತರು ಗುಣಮುಖರಾಗಿದ್ದು, 109 ಸಕ್ರಿಯ ಸೋಂಕಿತರು ಇದ್ದಾರೆ. ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 23,149 ಇದ್ದು, 189 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT