ADVERTISEMENT

ಉಡುಪಿ: 212 ಮಂದಿಗೆ ಕೋವಿಡ್ ಸೋಂಕು

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2020, 16:02 IST
Last Updated 2 ಅಕ್ಟೋಬರ್ 2020, 16:02 IST

ಉಡುಪಿ: ಜಿಲ್ಲೆಯಲ್ಲಿ ಶುಕ್ರವಾರ ಕೋವಿಡ್ ಸೋಂಕಿತರೊಬ್ಬರು ಮೃತಪಟ್ಟಿದ್ದು, 212 ಮಂದಿಗೆ ಸೋಂಕು ದೃಢಪಟ್ಟಿದೆ. ಒಟ್ಟು ಪ್ರಕರಣಗಳ ಸಂಖ್ಯೆ 17,631ಕ್ಕೆ ಏರಿಕೆಯಾಗಿದೆ. 2,115 ಸಕ್ರಿಯ ಸೋಂಕಿತರಿದ್ದಾರೆ.

68 ಸೋಂಕಿತರು ಗುಣಮುಖರಾಗಿದ್ದು, ಇದುವರೆಗೂ ಸೋಂಕಿನಿಂದ ಮುಕ್ತರಾದವ ಸಂಖ್ಯೆ 15,365ಕ್ಕೆ ಏರಿಕೆಯಾಗಿದೆ. 151 ಸೋಂಕಿತರು ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT