ADVERTISEMENT

ಉಡುಪಿ: ಮೂವರು ಸೋಂಕಿತರು ಸಾವು, 275 ಮಂದಿಗೆ ಕೋವಿಡ್‌

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2020, 16:34 IST
Last Updated 1 ಅಕ್ಟೋಬರ್ 2020, 16:34 IST

ಉಡುಪಿ: ಜಿಲ್ಲೆಯಲ್ಲಿ ಗುರುವಾರ ಮೂವರು ಕೋವಿಡ್ ಸೋಂಕಿತರು ಮೃತಪಟ್ಟಿದ್ದು, 275 ಮಂದಿಗೆ ಸೋಂಕು ದೃಢಪಟ್ಟಿದೆ. ಒಟ್ಟು ಪ್ರಕರಣಗಳ ಸಂಖ್ಯೆ 17,419 ಇದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,972 ಇವೆ.

ಗುರುವಾರ 329 ಸೋಂಕಿತರು ಗುಣಮುಖರಾಗಿದ್ದು, ಇದುವರೆಗೂ 15,297 ಮಂದಿ ಸೋಂಕಿನಿಂದ ಮುಕ್ತರಾಗಿದ್ದಾರೆ. 151 ಸೋಂಕಿತರು ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT