ADVERTISEMENT

ಉಡುಪಿ: ಮುಂಬೈನಿಂದ ಬಂದಿದ್ದ ನಾಲ್ವರಲ್ಲಿ ಕೋವಿಡ್-19 ಸೋಂಕು

​ಪ್ರಜಾವಾಣಿ ವಾರ್ತೆ
Published 19 ಮೇ 2020, 8:08 IST
Last Updated 19 ಮೇ 2020, 8:08 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಉಡುಪಿ: ಈಚೆಗೆ ಮುಂಬೈನಿಂದ ಉಡುಪಿಗೆ ಬಂದಿದ್ದ ನಾಲ್ವರಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ.

ಇಬ್ಬರು ಪುರುಷರು, ಓರ್ವ ಮಹಿಳೆ ಹಾಗೂ 8 ವರ್ಷದ ಬಾಲಕನಲ್ಲಿ ಸೋಂಕು ಕಾಣಿಸಿಕೊಂಡಿದೆ.

ಕ್ವಾರಂಟೈನ್‌ನಲ್ಲಿದ್ದ ಸೋಂಕಿತರಿಗೆ ಡಾ. ಟಿಎಂಎ ಪೈ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುವುದು, ಸೋಂಕಿತರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಕ್ಕೆ ಬಂದವರನ್ನು ಕ್ವಾರಂಟೈನ್ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.