ನವರಾತ್ರಿಯ ಪ್ರಯುಕ್ತ ಬುಧವಾರ ಕಾಣಿಯೂರು ಮಠಾಧೀಶರಾದ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ ಕೃಷ್ಣ ದೇವರಿಗೆ ‘ಮಹಿಷ ಮರ್ಧಿನಿ’ ಅಲಂಕಾರ ಮಾಡಿದ್ದರು. ಪರ್ಯಾಯ ಪೀಠಾಧೀಶರಾದ ಈಶಪ್ರಿಯತೀರ್ಥ ಸ್ವಾಮೀಜಿ ಮಹಾಪೂಜೆ ನೆರವೇರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.