ADVERTISEMENT

ಕುಂದಾಪುರ: ಆಂಬುಲೆನ್ಸ್‌ನಲ್ಲಿ ಹೆರಿಗೆ

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2021, 3:13 IST
Last Updated 7 ಸೆಪ್ಟೆಂಬರ್ 2021, 3:13 IST
ಅಂಬ್ಯುಲೆನ್ಸ್ ನಲ್ಲಿ ಮಹಿಳೆಗೆ ಹೆರಿಗೆ
ಅಂಬ್ಯುಲೆನ್ಸ್ ನಲ್ಲಿ ಮಹಿಳೆಗೆ ಹೆರಿಗೆ   

ಕುಂದಾಪುರ: ಗರ್ಭಿಣಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ವೇಳೆ ಆಂಬುಲೆನ್ಸ್‌ ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ‌.

ಆಲೂರು ನಿವಾಸಿ ದೀಪಿಕಾ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಆಂಬುಲೆನ್ಸ್‌ನಲ್ಲಿ ಕರೆದುಕೊಂಡು ಹೋಗುವ ವೇಳೆ ಹೆರಿಗೆ ನೋವು ಜಾಸ್ತಿ ಆದ ಪರಿಣಾಮ ದಾರಿ ಮಧ್ಯೆ ನಿಲ್ಲಿಸಿ ಹೆರಿಗೆ ಮಾಡಲಾಗಿದೆ.ಆಂಬುಲೆನ್ಸ್‌ನಲ್ಲಿದ್ದ ಶುಶ್ರೂಷಕ ರಾಘವೇಂದ್ರ ಶೆಟ್ಟಿ ಹಾಗೂ ಚಾಲಕ ಅಶೋಕ ಮೊಗವೀರ ಅವರು ನೆರವಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT