ADVERTISEMENT

ಹೆಬ್ರಿ: ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ

​ಪ್ರಜಾವಾಣಿ ವಾರ್ತೆ
Published 6 ಜೂನ್ 2025, 12:43 IST
Last Updated 6 ಜೂನ್ 2025, 12:43 IST
ಹೆಬ್ರಿಯ ಚಾರ ಗಾಂಧಿನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಚಂದ್ರ ಆಚಾರ್‌ ಕೊಡುಗೆಯಾಗಿ ನೀಡಿದ ನೋಟ್ ಪುಸ್ತಕವನ್ನು ಮಕ್ಕಳಿಗೆ ವಿತರಿಸಲಾಯಿತು
ಹೆಬ್ರಿಯ ಚಾರ ಗಾಂಧಿನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಚಂದ್ರ ಆಚಾರ್‌ ಕೊಡುಗೆಯಾಗಿ ನೀಡಿದ ನೋಟ್ ಪುಸ್ತಕವನ್ನು ಮಕ್ಕಳಿಗೆ ವಿತರಿಸಲಾಯಿತು   

ಹೆಬ್ರಿ: ಹೆಬ್ರಿಯ ಚಾರ ಗಾಂಧಿನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಚಂದ್ರ ಆಚಾರ್‌ ಕೊಡುಗೆಯಾಗಿ ನೀಡಿದ ನೋಟ್ ಪುಸ್ತಕವನ್ನು ಮಕ್ಕಳಿಗೆ ವಿತರಿಸಲಾಯಿತು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಚಂದ್ರ ಆಚಾರ್‌ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ನಳಿನಿ, ಚಾರ ಗ್ರಾ.ಪಂ. ಉಪಾಧ್ಯಕ್ಷ ಕೃಷ್ಣ ನಾಯ್ಕ್, ಮಾಜಿ ಅಧ್ಯಕ್ಷ ಕುಸುಮ ಪ್ರಭು, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯಾಧ್ಯಕ್ಷೆ ಜ್ಯೋತಿ ಉದಯ ಕುಮಾರ್ ಇದ್ದರು.

ಹೆಬ್ರಿಯ ಚಾರ ಗಾಂಧಿನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಚಂದ್ರ ಆಚಾರ್‌ ಕೊಡುಗೆಯಾಗಿ ನೀಡಿದ ನೋಟ್ ಪುಸ್ತಕವನ್ನು ಮಕ್ಕಳಿಗೆ ವಿತರಿಸಲಾಯಿತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT