ADVERTISEMENT

Video: ಉಡುಪಿಯಲ್ಲಿ ಡ್ರ್ಯಾಗನ್‌ ಬೋಟ್‌ ಚಾಂಪಿಯನ್‌ಷಿಪ್‌ ಹವಾ

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2023, 16:09 IST
Last Updated 24 ಫೆಬ್ರುವರಿ 2023, 16:09 IST

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲ್ಲೂಕಿನ ಹೇರೂರು ಸುವರ್ಣ ನದಿಯಲ್ಲಿ 11ನೇ ರಾಷ್ಟ್ರೀಯ ಡ್ರ್ಯಾಗನ್ ಬೋಟ್‌ ಚಾಂಪಿಯನ್‌ ಶಿಪ್‌ ಕಲರವ ಆರಂಭವಾಗಿದೆ. ಫೆ.26ರವರೆಗೆ ನಡೆಯುವ ಚಾಂಪಿಯನ್‌ ಶಿಪ್‌ ಇದೇ ಮೊದಲ ಬಾರಿಗೆ ನಮ್ಮ ಕರ್ನಾಟಕದಲ್ಲಿ ಆಯೋಜಿಸಿರುವುದು ವಿಶೇಷ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ..

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT