ಉಡುಪಿ: ಮಣಿಪಾಲದ ಕಸ್ತೂರಬಾ ಮೆಡಿಕಲ್ ಕಾಲೇಜು ಮುಂಭಾಗ ಬುಧವಾರ ಮುಂಜಾನೆ ದುರ್ಗಾಂಭಾ ಬಸ್ ಬೆಂಕಿಗಾಹುತಿಯಾಗಿದೆ.
ಬೆಂಗಳೂರಿನಿಂದ ಉಡುಪಿಗೆ ಬಂದಿದ್ದ ಬಸ್‌ನಲ್ಲಿ ಕಾಣಿಸಿಕೊಂಡ ತಾಂತ್ರಿಕ ದೋಷದಿಂದಾಗಿ ಬೆಂಕಿ ಹೊತ್ತುಕೊಂಡಿದೆ. ಬಸ್‌ನಲ್ಲಿ ಪ್ರಯಾಣಿಕರು ಇರಲಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.