ಉಡುಪಿ: ಜಿಲ್ಲಾಧಿಕಾರಿ ಜಿ.ಜಗದೀಶ್ ಮಳಲಗದ್ದೆ ಹೆಸರಿನಲ್ಲಿ ಫೇಸ್‌ಬುಕ್‌ನಲ್ಲಿ ನಕಲಿ ಖಾತೆ ಸೃಷ್ಟಿಸಿರುವ ಕಿಡಿಗೇಡಿ ಮೆಸೆಂಜರ್‌ನಲ್ಲಿ ಹಲವರಿಗೆ ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ.
ಈ ಸಂಬಂಧ ಜಿಲ್ಲಾಧಿಕಾರಿ ನಗರದ ಸೆನ್ ಠಾಣೆಗೆ ದೂರು ನೀಡಿದ್ದು, ‘ನನ್ನ ಹೆಸರಿನಲ್ಲಿ ಹಣಕ್ಕೆ ಬೇಡಿಕೆ ಇ್ಟರೆ ಯಾರೂ ಕೊಡಬೇಡಿ ಎಂದು’ ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.