ಕುಂದಾಪುರ: ಸಮೀಪದ ಕೋಡಿ ಕಡಲ ಕಿನಾರೆಯಲ್ಲಿ ಬೃಹತ್ ಗಾತ್ರದ ತಿಮಿಂಗಲದ ಅವಶೇಷ ಪತ್ತೆಯಾಗಿದೆ.
ಇದು ಅಂದಾಜು 8 ಕ್ವಿಂಟಲ್ಭಾರ ಇದ್ದು, ಕಳೆಬರ ಕೊಳೆತಿರುವುದರಿಂದಾಗಿ ಪರಿಸರದಲ್ಲಿ ಕೆಟ್ಟ ವಾಸನೆ ಹರಡಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.