ADVERTISEMENT

ಉಡುಪಿ ಕೃಷ್ಣಮಠಕ್ಕೆ ರವಿಶಾಸ್ತ್ರಿ ಭೇಟಿ

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2023, 16:19 IST
Last Updated 29 ಮಾರ್ಚ್ 2023, 16:19 IST
ಉಡುಪಿಯ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿನೀಡಿ ಕೃಷ್ಣದೇವರ ದರ್ಶನ ಮಾಡಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭ ಪರ್ಯಾಯ ಮಠದ ದಿವಾನರದಾದ ವರದರಾಜ ಭಟ್, ವಾದಿರಾಜ ಪೇಜತ್ತಾಯ, ವ್ರಜನಾಥ ಆಚಾರ್ಯ, ಲಾತವ್ಯ ಆಚಾರ್ಯ, ಅಶ್ವಿನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.