ADVERTISEMENT

ಉಡುಪಿ: ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2026, 4:29 IST
Last Updated 7 ಫೆಬ್ರುವರಿ 2026, 4:29 IST
<div class="paragraphs"><p>ಬಸ್ರೂರು ಅಪ್ಪಣ್ಣ ಹೆಗ್ಡೆ</p></div>

ಬಸ್ರೂರು ಅಪ್ಪಣ್ಣ ಹೆಗ್ಡೆ

   

ಉಡುಪಿ: ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ (90) ಶನಿವಾರ ಉಡುಪಿಯ ಆಸ್ಪತ್ರೆಯಲ್ಲಿ ನಿಧನರಾದರು.

ಅವರಿಗೆ ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರು ಇದ್ದಾರೆ.

ADVERTISEMENT

ಅವರು 1988-94ರ ಅವಧಿಯಲ್ಲಿ ಜನತಾ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.