ADVERTISEMENT

ವೈದ್ಯಕೀಯ ಚಿಕಿತ್ಸೆಗಾಗಿ ಧನಸಹಾಯ: ಬ್ರಾಹ್ಮಣ ಮಹಾಸಭಾದಿಂದ ನೆರವು

​ಪ್ರಜಾವಾಣಿ ವಾರ್ತೆ
Published 24 ಮೇ 2025, 13:56 IST
Last Updated 24 ಮೇ 2025, 13:56 IST
ಕಾಕ೯ಡ ಗ್ರಾಮದ ಚಂದ್ರಶೇಖರ ಸೋಮಯಾಜಿ ಅವರ ಪತ್ನಿಗೆ ವೈದ್ಯಕೀಯ ಚಿಕಿತ್ಸೆಗಾಗಿ ಧನ ಸಹಾಯವನ್ನು ಹಸ್ತಾಂತರಿಸಲಾಯಿತು.
ಕಾಕ೯ಡ ಗ್ರಾಮದ ಚಂದ್ರಶೇಖರ ಸೋಮಯಾಜಿ ಅವರ ಪತ್ನಿಗೆ ವೈದ್ಯಕೀಯ ಚಿಕಿತ್ಸೆಗಾಗಿ ಧನ ಸಹಾಯವನ್ನು ಹಸ್ತಾಂತರಿಸಲಾಯಿತು.   

ಬ್ರಹ್ಮಾವರ: ಸಾಲಿಗ್ರಾಮ ಬ್ರಾಹ್ಮಣ ಮಹಾಸಭಾದ ಮೂಲಕ ಪಾರಂಪಳ್ಳಿ ಗಿರಿಜಾ ಶಂಕರನಾರಾಯಣ ಮಧ್ಯಸ್ಥ ಚಾರಿಟಬಲ್ ಟ್ರಸ್ಟ್ ವತಿಯಿಂದ ಕಾರ್ಕಡ ಗ್ರಾಮದ ಚಂದ್ರಶೇಖರ ಸೋಮಯಾಜಿ ಅವರ ಪತ್ನಿಗೆ ವೈದ್ಯಕೀಯ ಚಿಕಿತ್ಸೆಗಾಗಿ ಧನಸಹಾಯ ಹಸ್ತಾಂತರಿಸಲಾಯಿತು.

ಟ್ರಸ್ಟಿಗಳಾದ ಪಾರಂಪಳ್ಳಿ ಸದಾಶಿವ ಮಧ್ಯಸ್ಥ, ಸಭಾದ ಅಧ್ಯಕ್ಷ ಎಂ. ಶಿವರಾಮ ಉಡುಪ, ಉಪಾಧ್ಯಕ್ಷ ಪಟ್ಟಾಭಿರಾಮ ಸೋಮಯಾಜಿ, ಸುಬ್ರಾಯ ಉರಾಳ, ಕಾರ್ಯದರ್ಶಿ ಕೆ. ರಾಜಾರಾಮ ಐತಾಳ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT