ಉಡುಪಿ: 80 ಬಡಗಬೆಟ್ಟು ಗ್ರಾಮದ ಶಾಂತಿನಗರದ ವಸುಧಾ ಕಂಫರ್ಟ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ.
ಒಡಿಶಾ ಮೂಲದ ಪೂರ್ಣಚಂದ್ರ ದಾಸ್, ಕಮಲು ಬಂಧಿತರು. ಆರೋಪಿಗಳಿಂದ 70000 ಮೌಲ್ಯದ 2 ಕೆಜಿ 20 ಗ್ರಾಂ ಗಾಂಜಾ ಹಾಗೂ 2 ಮೊಬೈಲ್ ವಶಪಡಿಸಿಕೊಳ್ಳಲಾಗಿದೆ. ಸೆನ್ ಠಾಣೆಯಲ್ಲಿ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.