ಉಡುಪಿ: ಲಾರಿಯಲ್ಲಿ ಸಾಗಿಸುತ್ತಿದ್ದ 65 ಕೆ.ಜಿ. ಗಾಂಜಾವನ್ನು ಉಡುಪಿಯ ಕಿನ್ನಿಮುಲ್ಕಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೆನ್ ಅಪರಾಧ ಠಾಣೆಯ ಪೊಲೀಸರು ಗುರುವಾರ ವಶಪಡಿಸಿಕೊಂಡಿದ್ದಾರೆ.
ಮಂಗಳೂರಿನಿಂದ ಉಡುಪಿಗೆ ಬರುತ್ತಿದ್ದ ಲಾರಿಯನ್ನು ಖಚಿತ ಮಾಹಿತಿಯಂತೆ ಪರಿಶೀಲಿಸಿದಾಗ ಗಾಂಜಾ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳದಲ್ಲಿ ಪೊಲೀಸ್ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.