
ಪ್ರಜಾವಾಣಿ ವಾರ್ತೆ
ಉಡುಪಿ: ಮಣಿಪಾಲದ ಆರ್‌ಎಸ್‌ಬಿ ಸಭಾಭವನದ ಸಮೀಪದ ಹೋಟೆಲ್‌ನಲ್ಲಿ ಗುರುವಾರ ಸಂಜೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು, ಹೋಟೆಲ್ ಹೊತ್ತಿ ಉರಿದಿದೆ.
ಗ್ಯಾಸ್ ಸಿಲಿಂಡರ್ ಆಕಸ್ಮಿಕವಾಗಿ ಸ್ಫೋಟಗೊಂಡಿದೆ ಎಂದು ಮೂಲಗಳು ತಿಳಿಸಿವೆ.
ಅಗ್ನಿ ಶಾಮಕ ದಳದವರು ಸ್ಥಳಕ್ಕೆ ತಲುಪಿ ಬೆಂಕಿ ನಂದಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.