
ಪ್ರಜಾವಾಣಿ ವಾರ್ತೆ
ಲಕ್ಷಕಂಠ ಗೀತಾ ಪಾರಾಯಣ
ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರು ಪಾಲ್ಗೊಳ್ಳಲಿರುವ ಲಕ್ಷಕಂಠ ಗೀತಾ ಪಾರಾಯಣ ಕಾರ್ಯಕ್ರಮ ಶುಕ್ರವಾರ ಆರಂಭಗೊಂಡಿದ್ದು, ಸಾವಿರಾರು ಮಹಿಳೆಯರು ಪಾರಾಯಣ ಆರಂಭಿಸಿದರು.
ಮೋದಿ ಅವರು ಮಠಕ್ಕೆ ಭೇಟಿ ನೀಡಿದ ಬಳಿಕ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಭಗವದ್ಗೀತೆಯ 15 ನೇ ಅಧ್ಯಾಯದ ಶ್ಲೋಕಗಳನ್ನು ಪಾರಾಯಣ ಮಾಡಲಿದ್ದಾರೆ.
ಗೀತೆ ಪಾರಾಯಣ ಮಾಡುವ ಮಹಿಳೆಯರು ಬೆಳಿಗ್ಗೆ ಎಂಟು ಗಂಟೆಯಿಂದಲೇ ಪೆಂಡಾಲ್ ಗೆ ಬಂದು ಆಸೀನರಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.