ಉಡುಪಿ: ಭಾರಿ ಮಳೆಯಾಗುತ್ತಿರುವ ಕಾರಣ ಉಡುಪಿ ಜಿಲ್ಲೆಯ ನಾಲ್ಕು ತಾಲ್ಲೂಕುಗಳಲ್ಲಿ ಬುಧವಾರ (ಜುಲೈ 31) ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಉಡುಪಿ, ಕಾಪು, ಕಾರ್ಕಳ ಮತ್ತು ಹೆಬ್ರಿ ತಾಲ್ಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಆಯಾ ತಾಲ್ಲೂಕುಗಳ ತಹಶೀಲ್ದಾರ್‌ಗಳು ರಜೆ ಘೋಷಿಸಿದ್ದಾರೆ.
ಜಿಲ್ಲೆಯಾದ್ಯಂತ ಮಂಗಳವಾರದಿಂದ ಭಾರಿ ಮಳೆ ಸುರಿಯುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.