ಹೆಬ್ರಿ: ಹೆಬ್ರಿಯ ಕನ್ಯಾನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಿರಿಯ ವಿದ್ಯಾರ್ಥಿ ಬಾಲಕೃಷ್ಣ ಪೂಜಾರಿ ಕನ್ಯಾನ ಸಂಕ್ರಮಕ್ಕಿ ಅವರು, ತಾಯಿ ಕಮಲ ಪೂಜಾರಿ ಸ್ಮರಣಾರ್ಥ ಮಕ್ಕಳಿಗೆ ನೋಟ್ ಪುಸ್ತಕ ವಿತರಿಸಿದರು.
ಬಾಲಕೃಷ್ಣ ಪೂಜಾರಿ ಅವರ ಕುಟುಂಬಸ್ಥರಾದ ನಾರಾಯಣ ಪೂಜಾರಿ, ಸುಮನ ಪೂಜಾರ್ತಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುಧಾಕರ್, ಎಸ್‌ಡಿಎಂಸಿ ಅಧ್ಯಕ್ಷೆ ಸುಮಲತಾ, ಹಿರಿಯ ವಿದ್ಯಾರ್ಥಿಗಳಾದ ಅರುಣ ಕುಮಾರ್ ಶೆಟ್ಟಿ, ಪ್ರದೀಪ ಪೂಜಾರಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.