ADVERTISEMENT

ಜಾನುವಾರು ಸಾಗಾಟ ತಡೆ: ಹಲ್ಲೆಗೊಳಗಾದವರ ಆರೋಗ್ಯ ವಿಚಾರಿಸಿದ ಸಚಿವರು

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2021, 15:55 IST
Last Updated 1 ಡಿಸೆಂಬರ್ 2021, 15:55 IST
ಹಲ್ಲೆಗೊಳಗಾದವರ ಆರೋಗ್ಯ ವಿಚಾರಿಸಿದ ಸಚಿವರು
ಹಲ್ಲೆಗೊಳಗಾದವರ ಆರೋಗ್ಯ ವಿಚಾರಿಸಿದ ಸಚಿವರು   

ಉಡುಪಿ: ತೀರ್ಥಹಳ್ಳಿ ತಾಲ್ಲೂಕಿನ ಬೆಜ್ಜವಳ್ಳಿ ಬಳಿ ಜಾನುವಾರು ಸಾಗಾಟ ತಡೆಯಲು ಯತ್ನಿಸಿ ಮಾರಣಾಂತಿಕ ಹಲ್ಲೆಗೊಳಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಚರಣ್ ಹಾಗೂ ಕಿರಣ್ ಅವರನ್ನು ಬುಧವಾರ ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಹಲ್ಲೆಗೊಳಗಾದ ಸಹೋದರರ ಆರೋಗ್ಯ ಸ್ಥಿತಿಯ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದುಕೊಂಡರು.

ಕೆಎಂಸಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.