ADVERTISEMENT

ಶಿವಪುರ: ಮಳೆಗೆ ಮನೆ ಕುಸಿತ

​ಪ್ರಜಾವಾಣಿ ವಾರ್ತೆ
Published 2 ಜುಲೈ 2022, 4:23 IST
Last Updated 2 ಜುಲೈ 2022, 4:23 IST
ಹೆಬ್ರಿ ತಾಲ್ಲೂಕು ಶಿವಪುರ ಗ್ರಾಮದ ದೇವಸ್ಥಾನಬೆಟ್ಟು ಜಗದೀಶ್ ಶೆಟ್ಟಿ ಎಂಬುವರ ಮನೆ ಎರಡು ದಿನಗಳಿಂದ ಸುರಿದ ಮಳೆಗೆ ಕುಸಿದಿದೆ. ಶಿವಪುರ ಗ್ರಾಮ ಲೆಕ್ಕಾಧಿಕಾರಿ ರಾಚಪ್ಪಜಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ₹3 ಲಕ್ಷ ನಷ್ಟ ಸಂಭವಿಸಿದೆ ಎಂದು ಹೆಬ್ರಿ ತಹಶೀಲ್ದಾರ್‌ ಪುರಂದರ್‌ ಕೆ. ತಿಳಿಸಿದ್ದಾರೆ

ಹೆಬ್ರಿ: ಹೆಬ್ರಿ ತಾಲ್ಲೂಕು ಶಿವಪುರ ಗ್ರಾಮದ ದೇವಸ್ಥಾನಬೆಟ್ಟು ಜಗದೀಶ್ ಶೆಟ್ಟಿ ಎಂಬವರ ಮನೆಯೂ ಶುಕ್ರವಾರ ಮಳೆಗೆ ಕುಸಿದಿದೆ. ಶಿವಪುರ ಗ್ರಾಮ ಲೆಕ್ಕಾಧಿಕಾರಿ ರಾಚಪ್ಪಜಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ₹3 ಲಕ್ಷ ನಷ್ಟ ಸಂಭವಿಸಿದೆ ಎಂದು ಹೆಬ್ರಿ ತಹಶೀಲ್ದಾರ್‌ ಪುರಂದರ್‌ ಕೆ. ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.