ಜಯಕರ ಸುವರ್ಣ
ಉಡುಪಿ: ಪತ್ರಕರ್ತ, ದೂರದರ್ಶನ ಉಡುಪಿ ಜಿಲ್ಲಾ ವರದಿಗಾರ ಜಯಕರ ಸುವರ್ಣ ಅವರು ಹೃದಯಾಘಾತದಿಂದ ಕಲ್ಮಾಡಿಯಲ್ಲಿರುವ ಸ್ವಗೃಹದಲ್ಲಿ ನಿಧನರಾದರು.
ಅವರಿಗೆ ಪತ್ನಿ, ಮೂವರು ಮಕ್ಕಳು ಇದ್ದಾರೆ.
ಜಯಕರ ಅವರು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.