ADVERTISEMENT

ಕಾಪು | ಬಗರ್‌ ಕುಕುಂ: 10 ಕಡತಗಳಿಗೆ ಮಂಜೂರಾತಿ 

​ಪ್ರಜಾವಾಣಿ ವಾರ್ತೆ
Published 19 ಮೇ 2025, 14:01 IST
Last Updated 19 ಮೇ 2025, 14:01 IST
ಕಾಪು ತಹಶೀಲ್ದಾರ್‌ ಕಚೇರಿಯಲ್ಲಿ ತಾಲ್ಲೂಕು ಬಗರ್ ಹುಕುಂ (ಅಕ್ರಮ– ಸಕ್ರಮ) ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ ನಡೆಯಿತು
ಕಾಪು ತಹಶೀಲ್ದಾರ್‌ ಕಚೇರಿಯಲ್ಲಿ ತಾಲ್ಲೂಕು ಬಗರ್ ಹುಕುಂ (ಅಕ್ರಮ– ಸಕ್ರಮ) ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ ನಡೆಯಿತು   

ಕಾಪು (ಪಡುಬಿದ್ರಿ): ತಹಶೀಲ‌್ದಾರ್‌ ಕಚೇರಿಯಲ್ಲಿ ಸೋಮವಾರ ನಡೆದ ತಾಲ್ಲೂಕು ಬಗರ್ ಹುಕುಂ (ಅಕ್ರಮ– ಸಕ್ರಮ) ಸಾಗುವಳಿ ಸಕ್ರಮೀಕರಣ ಸಮಿತಿ ಸಭೆಯಲ್ಲಿ ನಮೂನೆ 57 ಅಡಿಯಲ್ಲಿ ಸಲ್ಲಿಕೆಯಾದ 10 ಕಡತಗಳಿಗೆ ಮಂಜೂರಾತಿ ನೀಡಲಾಯಿತು.

ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಅಕ್ರಮ ಸಕ್ರಮ ಸಮಿತಿ ಕಾರ್ಯದರ್ಶಿ ತಹಶೀಲ್ದಾರ್‌ ಪ್ರತಿಭಾ, ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ದಿನೇಶ್ ಕೋಟ್ಯಾನ್, ಆನಂದ ಕೊರಂಗ್ರಪಾಡಿ, ಮಾರ್ಗರೇಟ್ ಸೀಮಾ ಡಿಸೋಜ, ಕಂದಾಯ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT