ADVERTISEMENT

ಕಾರ್ಕಳ: ವ್ಯಕ್ತಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 20 ಜೂನ್ 2022, 4:34 IST
Last Updated 20 ಜೂನ್ 2022, 4:34 IST

ಕಾರ್ಕಳ: ವಿಪರೀತ ಮದ್ಯಪಾನದ ಚಟಕ್ಕೆ ಅಂಟಿಕೊಂಡಿರುವ ವ್ಯಕ್ತಿಯೊಬ್ಬರು ಮಾನಸಿಕ ಖಿನ್ನತೆಗೆ ಒಳಗಾಗಿ ವಾಸ್ತವ್ಯವಿಲ್ಲದ ಶೆಡ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲ್ಲೂಕಿನ ಮುಡಾರು ಗ್ರಾಮದ ಕೊಂಕದ ಕಾಪು ಎಂಬಲ್ಲಿ ನಡೆದಿದೆ.

ಬಜಗೋಳಿ ಗರಡಿಗುಡ್ಡೆ ನಿವಾಸಿ ಪ್ರಶಾಂತ(29) ಆತ್ಮಹತ್ಯೆ ಮಾಡಿಕೊಂಡವರು. ಈ ಕುರಿತು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT