ಸಾವು
(ಪ್ರಾತಿನಿಧಿಕ ಚಿತ್ರ)
ಕಾರ್ಕಳ: ಕತ್ತಿಯಿಂದ ಪತ್ನಿಯ ಮೇಲೆ ಹಲ್ಲೆ ಮಾಡಿದ ವ್ಯಕ್ತಿಯೊಬ್ಬ ಆಕೆಯ ದೇಹದಲ್ಲಿ ರಕ್ತ ಬರುವುದನ್ನು ನೋಡಿ ಕಂಗಾಲಾಗಿದ್ದು, ತೋಟಕ್ಕೆ ಹೋಗಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತಾಲ್ಲೂಕಿನ ಹಿರ್ಗಾನ ಗ್ರಾಮದ ಚಿಕ್ಕಲ್‌ಬೆಟ್ಟು ನಡಿಮತ್ತಾವು ನಿವಾಸಿ ಗೋಪಾಲಕೃಷ್ಣ (60) ಆತ್ಮಹತ್ಯೆ ಮಾಡಿಕೊಂಡವರು.
ಪತ್ನಿ ಸುರೇಖಾ (44) ಗಾಯಗೊಂಡವರು. ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.