ADVERTISEMENT

ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ: ಶೋಭಾ ಕರಂದ್ಲಾಜೆ

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2023, 12:24 IST
Last Updated 10 ಮಾರ್ಚ್ 2023, 12:24 IST
ಶೋಭಾ ಕರಂದ್ಲಾಜೆ
ಶೋಭಾ ಕರಂದ್ಲಾಜೆ   

ಉಡುಪಿ: ಪಕ್ಷದ ಎಲ್ಲ ಕಾರ್ಯಕರ್ತರು ಹಾಗೂ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ವಿಧಾನಸಭಾ ಚುನಾವಣೆ ಎದುರಿಸಲು ಚುನಾವಣಾ ನಿರ್ವಹಣಾ ಸಮಿತಿಗೆ ಸಂಚಾಲಕಿಯ ಜವಾಬ್ದಾರಿ ವಹಿಸಲಾಗಿದ್ದು ಎಲ್ಲರ ಸಹಕಾರದೊಂದಿಗೆ ಮತ್ತೆ ಬಿಜೆಪಿಯನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರುವುದಾಗಿ ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.

ಕಲ್ಮಾಡಿಯಲ್ಲಿ ಚಥುಷ್ಪತ ರಸ್ತೆ ಕಾಮಗಾರಿಗೆ ಶಿಲಾನ್ಯಾಸ ನೇರವೇರಿಸಿ ಮಾತನಾಡಿ, ಚುನಾವಣಾ ನಿರ್ವಹಣಾ ಸಮಿತಿಯ ಹೊಣೆಗಾರಿಕೆ ನೀಡಿರುವುದು ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳುತ್ತೇನೆ ಎಂದರ್ಥವಲ್ಲ ಎಂದು ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT