ಉಡುಪಿ: ಮಹಾನವಮಿ ಆಯುಧ ಪೂಜೆಯ ಪ್ರಯುಕ್ತ ಅ.14 ಹಾಗೂ ಮೂರನೇ ಶನಿವಾರವಾದ ಅ.16ರಂದು ಮಣಿಪಾಲದ ಕಸ್ತೂರಬಾ ಆಸ್ಪತ್ರೆಯ ಹೊರರೋಗಿಗಳ ವಿಭಾಗಕ್ಕೆ ರಜೆ ಇರುತ್ತದೆ. ಅಪಘಾತ ಮತ್ತು ತುರ್ತು ಚಿಕಿತ್ಸಾ ವಿಭಾಗವು ಎಂದಿನಂತೆ ಕಾರ್ಯನಿರ್ವಹಿಸಲಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.