ADVERTISEMENT

ಕೆಎಂಸಿ: 15ರಿಂದ17ರವರೆಗೆ ಒಪಿಡಿಗೆ ರಜೆ

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2022, 15:43 IST
Last Updated 13 ಏಪ್ರಿಲ್ 2022, 15:43 IST

ಉಡುಪಿ: ಏ.15ರಿಂದ 17ರವರೆಗೆ ಕ್ರಮವಾಗಿ ಗುಡ್ ಫ್ರೈಡೆ, 3ನೇ ಶನಿವಾರ ಹಾಗೂ ಭಾನುವಾರದ ಪ್ರಯುಕ್ತ ಮಣಿಪಾಲದ ಕಸ್ತೂರಬಾ ಆಸ್ಪತ್ರೆ ಹಾಗೂ ಉಡುಪಿಯ ಡಾ.ಟಿಎಂಎ. ಪೈ ಆಸ್ಪತ್ರೆ, ಕಾರ್ಕಲದ ಡಾ.ಟಿಎಂಎ ಪೈ ರೋಟರಿ ಆಸ್ಪತ್ರೆ ಹೊರರೋಗಿಗಳ ವಿಭಾಗಕ್ಕೆ ರಜೆ ಇರುತ್ತದೆ. ಆದರೆ, ಅಪಘಾತ ಮತ್ತು ತುರ್ತು ಚಿಕಿತ್ಸಾ ವಿಭಾಗವು ಎಂದಿನಂತೆ ಕಾರ್ಯನಿರ್ವಹಿಸಲಿದೆ ಎಂದು ಆಸ್ಪತ್ರೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.