ಉಡುಪಿ: ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಕೋವಿಡ್ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು ‘ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸಂಪರ್ಕದಲ್ಲಿದ್ದ ಕಾರಣಕ್ಕೆ ಹೋಂ ಕ್ವಾರಂಟೈನ್‌ನಲ್ಲಿದ್ದೆ. ಇದೀಗ ಕೋವಿಡ್ 19 ಪರೀಕ್ಷಾ ವರದಿ ನೆಗೆಟಿವ್ ಬಂದಿದ್ದು, ಮತ್ತೆ ಕರ್ತವ್ಯಕ್ಕೆ ಹಾಜರಾಗುತ್ತಿದ್ದೇನೆ’ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.