ಸೌರ ಶ್ರೀಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಉಡುಪಿಯ ಕೃಷ್ಣಮಠದಲ್ಲಿ ಸೋಮವಾರ ವಿಟ್ಲಪಿಂಡಿ ಮಹೋತ್ಸವವು ವಿಜೃಂಭಣೆಯಿಂದ ನೆರವೇರಿತು. ಮಹೋತ್ಸವದ ಅಂಗವಾಗಿ ಬೆಳಿಗ್ಗೆಯಿಂದಲೇ ಭಕ್ತರ ದಂಡು ಕೃಷ್ಣಮಠಕ್ಕೆ ಹರಿದು ಬಂದಿತ್ತು.ಬೆಳಿಗ್ಗೆ ಕೃಷ್ಣ ಮಠದ ಕನಕ ಗೋಪುರದ ಮುಂಭಾಗದಲ್ಲಿ ಮಹಾರಾಷ್ಟ್ರದ ಆಲಾರೆ ಗೋವಿಂದ ತಂಡದವರು ಮಡಿಕೆ ಒಡೆಯುವ ಪ್ರದರ್ಶನ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.